ಕೊರೊನಾ ಎರಡನೇ ಅಲೆಯ ಆತಂಕ; ಮತ್ತೆ ಲಾಕ್ ಆದ್ರೆ ಏನ್ ಗತಿ..?
ದೇಶದೆಲ್ಲೆಡೆ ಕೊರೊನಾ ಸೋಂಕು ಮತ್ತೆ ತೀವ್ರವಾಗುತ್ತಿದ್ದು, ಕೊವಿಡ್ 19 ರ ಎರಡನೇ ಅಲೆಗೆ ಇಡಿ ದೇಶವೇ ತತ್ತರಿಸುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಕಳೆದ ವರ್ಷದ ಲಾಕ್ಡೌನ್ ನಿಂದಲೇ ಸಾಕಷ್ಟು ನಷ್ಟವಾಗಿದ್ದು, ಇನ್ನೇನು ಜನರು ಈ ನಷ್ಟದಿಂದ ಮೇಲೆದ್ದು, ಮತ್ತೆ ಮೊದಲಿನಂತೆ ಜೀವನ ನಡೆಸಲು…