ಬಿಗ್ ಬಾಸ್ ಪ್ರಿಯರಿಗೆ ಕಹಿ ಸುದ್ದಿ; ಅರ್ಧಕ್ಕೆ ನಿಂತ ಸೀಸನ್ 8
ಬಿಗ್ ಬಾಸ್ ಮನೆ ಒಳಗೆ ತೆರಳುವ ಸ್ಪರ್ಧಿಗಳು ಹೋಟೆಲ್ನಲ್ಲಿ ಕ್ವಾರಂಟೈನ್ ಆಗಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದರು. ಬಿಗ್ ಬಾಸ್ ಕೆಲಸಕ್ಕಾಗಿ ನೇಮಕಗೊಂಡ ಸಿಬ್ಬಂದಿ ಕೂಡ ಕೊವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುತ್ತಿದ್ದರು.