CORONA VIRUS ಬೆಂಗಳೂರಿನಿಂದ ರಾಜ್ಯದ ಗ್ರಾಮೀಣ ಭಾಗಗಳತ್ತ ಮುಖ ಮಾಡಿದ ಕೊರೊನಾ ವೈರಸ್..! kannadaflash news May 8, 2021 0 ರಾಜ್ಯದ ಸುಮಾರು 10 ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಗಣನೀಯ ಏರಿಕೆ ಕಾಣಲಾರಂಭಿಸಿದ್ದು, ಮೈಸೂರು, ತುಮಕೂರು, ಕಲಬುರಗಿ ದೊಡ್ಡ ಮಟ್ಟದಲ್ಲಿ ಸೋಂಕು ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿವೆ.