Browsing Tag

#kannadaflashnews #covid19 #corona #virus #cases #in #karnataka #today #update

ರಾಜ್ಯದಲ್ಲಿ ಇಂದು ಒಂದೇ ದಿನ 48,296 ಸೋಂಕಿತರು ಪತ್ತೆ, 217 ಜನರ ಸಾವು

ಕರ್ನಾಟಕದಲ್ಲಿ ಇಂದು ಒಂದೇ ದಿನ 48,296 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಇಂದೊಂದೇ ಒಂದೇ ದಿನ ಕೊರೊನಾಗೆ 217 ಜನರು ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ ಇಂದು 35,024 ಮಂದಿಗೆ ಕೊರೊನಾ ಸೋಂಕು, 270 ಸಾವು

ರಾಜ್ಯದಲ್ಲಿ ಇಂದು ಒಟ್ಟು 35,024 ಜನರಿಗೆ ಕೊರೊನಾ ದೃಢಪಟ್ಟಿದ್ದು, 270 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ರಾಜ್ಯದಲ್ಲಿ 39,047 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. 229 ಮಂದಿ ಮೃತಪಟ್ಟಿದ್ದರು.

ಕರ್ನಾಟಕದಲ್ಲಿ ಇಂದು ಕೊರೊನಾ ಬ್ಲಾಸ್ಟ್..

ಕರ್ನಾಟಕ ರಾಜ್ಯದಲ್ಲಿ ಗುರುವಾರ (ಏಪ್ರಿಲ್ 22) ಒಂದೇ ದಿನ 25,795 ಜನರಿಗೆ ಕೊರೊನಾ ದೃಢಪಟ್ಟಿದ್ದು, 123 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ಅಂದರೆ, 15,244 ಜನರಲ್ಲಿ ಸೋಂಕು ದೃಢಪಟ್ಟಿದೆ.
Flash News