ಜೀವಂತವಾಗಿದೆಯೇ ಬಿಬಿಎಂಪಿ ಆರೋಗ್ಯ ವಿಭಾಗ? ಶವ ದಹನ ಹೊಗೆಯಿಂದ ಕಂಗಾಲಾಗಿದ್ದಾರೆ ಸ್ಥಳೀಯರು
ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ನಡುವೆ ಕೊರೊನಾ ಮೃತರ ಶವಗಳ ದಹನದಿಂದ ಜನ ಸಾಮಾನ್ಯರಿಗೂ ಭಾರಿ ತೊಂದರೆ ಉಂಟಾಗುತ್ತಿದ್ದು ಚಿತಾಗಾರಗಳಿರುವ ಸುತ್ತಮುತ್ತಲಿನ ಪ್ರದೇಶ ದುರ್ನಾತ ಬೀರುತ್ತಿದೆ.