ಸಂಕಷ್ಟಕ್ಕೆ ಮಿಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕ್ರಮಕ್ಕೆ ಧನ್ಯವಾದ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ…
ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ತಮ್ಮ ಪರಿ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೊನಾ ಸಂಕಷ್ಟದಸ್ಥಿತಿ ನಿಭಾಯಿಸಲು ಸಹಕಾರ ನೀಡಿದ್ದಾರೆ. ಇದೇ ರೀತಿ ಆಸ್ಪತ್ರೆಗಳು, ವೈದ್ಯಕೀಯ ಸಂಸ್ಥೆಗಳು ಜನರ ಸಂಕಷ್ಟಕ್ಕೆ ಮಿಡಿಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್…