CORONA VIRUS ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಉಲ್ಲಂಘಿಸಿದರೆ ಎಫ್ಐಆರ್ ದಾಖಲಾಗುತ್ತೆ ಹುಷಾರ್.. kannadaflash news Apr 15, 2021 0 ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಉಲ್ಲಂಘಿಸಿದರೆ ಎಫ್.ಐ.ಆರ್ ದಾಖಲಾಗುತ್ತದೆ ಎಂದು ಹೈಕೋರ್ಟ್ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ.