ಭಾರತೀಯರು ಕೇವಲ ಕೊರೊನಾದಿಂದ ಸಾಯುತ್ತಿಲ್ಲ: ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್
ಭಾರತದಲ್ಲಿ ಕೊರೊನಾ ಎರಡನೇ ಅಲೆಗೆ ಕಾರಣವಾಗಿರುವ ಕೊವಿಡ್ 19 ರೂಪಾಂತರಿ ವೈರಾಣು B.1.617 ಮಾದರಿ ಆರೋಗ್ಯ ಕ್ಷೇತ್ರದ ಮೇಲೆ ಊಹೆಗೂ ನಿಲುಕದ ಮಟ್ಟಿಗೆ ಹೊಡೆತ ನೀಡಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಆಗುತ್ತಿದ್ದು, ಭಾರತದ ಪ್ರಸ್ತುತ ಸ್ಥಿತಿಗತಿಯ ಕುರಿತು ಹಲವು ತಜ್ಞರು ಕಳವಳವನ್ನೂ…