ಸಿನೆಮಾ ಹಂಗಾಮ ಒಳಾಂಗಣ ಚಿತ್ರೀಕರಣಕ್ಕೂ ಇಲ್ಲ ಅವಕಾಶ.! kannadaflash news May 7, 2021 0 ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ.