Top News ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯಪಾಲರ ಸೂಚನೆ kannadaflash news Apr 20, 2021 0 ಕೋವಿಡ್ 19 ನಿಯಂತ್ರಣಕ್ಕೆ ಅತ್ಯಂತ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಇಂದು ಸರ್ಕಾರಕ್ಕೆ ಸೂಚನೆ ನೀಡಿದರು.