ರಾಜಕೀಯ ಲಾಕ್ಡೌನ್ ಮಾಡುವಂತೆ ಸರ್ಕಾರಕ್ಕೆ ನೇರ ಸಲಹೆ ನೀಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ kannadaflash news Apr 20, 2021 0 ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಕೊರೊನಾ ಸೋಂಕಿನ ಎರಡನೆಯ ಅಲೆ ವಿಪರೀತವಾಗಿದೆ. ಅದಕ್ಕೆ ಕಡಿವಾಣ ಹಾಕಬೇಕೆಂದರೆ ನೈಟ್ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಆಗುವುದಿಲ್ಲ.