ಡಿಆರ್ಡಿಒದ ಆಂಟಿ-ಕೊವಿಡ್ ಡ್ರಗ್ ಪ್ಯಾಕೆಟ್ಗೆ ₹990; ಸರ್ಕಾರಿ ಆಸ್ಪತ್ರೆಗಳಿಗೆ ರಿಯಾಯಿತಿ ದರದಲ್ಲಿ ಲಭ್ಯ
ಕೊವಿಡ್ ಪ್ರತಿರೋಧ ಔಷಧಿ 2-ಡಿಜಿ (2-ಡಿಯೋಕ್ಸಿ-ಡಿ-ಗ್ಲುಕೋಸ್) ಇನ್ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಮತ್ತು ಅಲೈಡ್ ಸೈನ್ಸಸ್ (INMAS), ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಡಿಆರ್ಡಿಒ