Browsing Tag

#kannadaflashnews #covid19 #corona #virus #oxygen #read #full #story

ಓಲಾ ಕ್ಯಾಬ್ ಮೂಲಕ ಮನೆ ಬಾಗಲಿಗೆ ಆಮ್ಲಜನಕ ಕಾರ್ಯಕ್ರಮಕ್ಕೆ ಚಾಲನೆ

ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೇ ಓಲಾ ಕ್ಯಾಬ್‌ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ  ಚಾಲನೆ ನೀಡಿದರು

ಆಕ್ಸಿಜನ್ ಘಟಕವಿದ್ದರೂ ಉತ್ಪಾದನೆ ಇಲ್ಲ, ಡಿಸಿಎಂ ಕಾರಜೋಳ ಕ್ಷೇತ್ರದಲ್ಲಿ ಇದೆಂತಾ ನಿರ್ಲಕ್ಷ್ಯ

ರಾಜ್ಯದ ಬಹುತೇಕ ಎಲ್ಲೆಡೆ ಮೆಡಿಕಲ್ ಆಕ್ಸಿಜನ್‌ಗೆ ಹಾಹಾಕಾರ ಶುರುವಾಗಿದೆ. ಜೀವ ವಾಯು ಸಿಗದೇ ಅದೆಷ್ಟೋ ಮಂದಿ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ.
Flash News