CORONA VIRUS ವಿಮಾನದ ಮೂಲಕ ಸ್ಯಾನಿಟೈಸ್ ಕಾರ್ಯಕ್ಕೆ ಚಾಲನೆ; ನಾಳೆಯಿಂದ ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಸ್ಯಾನಿಟೈಸೇಷನ್ kannadaflash news May 29, 2021 0 ನಾಳೆಯಿಂದ ಮೂರು ದಿನಗಳ ಕಾಲ ಟ್ರಯಲ್ ರನ್ ಮಾಡಲಾಗುತ್ತದೆ. ಮಾರುಕಟ್ಟೆ, ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತದೆ.