CORONA VIRUS ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿದ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ; ಮರಣ ಪ್ರಮಾಣದಲ್ಲಿ 3ನೇ ಸ್ಥಾನ kannadaflash news Apr 29, 2021 0 ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಇದೀಗ ಎರಡನೇ ಸ್ಥಾನಕ್ಕೆ ಏರಿದೆ.