ಕುಂಭಮೇಳದಲ್ಲಿ ಪಾಲ್ಗೊಂಡವರಿಗೆ 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯ
ಕುಂಭಮೇಳದಲ್ಲಿ ಪಾಲ್ಗೊಂಡ 2000ಕ್ಕೂ ಹೆಚ್ಚು ಜನರಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ, ಮಧ್ಯಪ್ರದೇಶ, ದೆಹಲಿ, ಒಡಿಶಾ ಸೇರಿದಂತೆ ಅನೇಕ ರಾಜ್ಯಗಳು ಕುಂಭಮೇಳದಿಂದ ಹಿಂದಿರುಗುವ ಯಾತ್ರಿಗಳಿಗೆ 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಿದೆ.