Browsing Tag

#kannadaflashnews #covid19 #corona #virus #rohitsardana #dead #rip

ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತ ರೋಹಿತ್ ಸರ್ದಾನ ಕೊರೊನಾಗೆ ಬಲಿ

ಕೊರೊನಾವೈರಸ್ ಸೋಂಕಿತರಾಗಿದ್ದ ಖ್ಯಾತ ಪತ್ರಕರ್ತ ರೋಹಿತ್ ಸರ್ದಾನ  ಇಂದು ನಿಧನರಾಗಿದ್ದಾರೆ. ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತರಾಗಿದ್ದ ಸರ್ದಾನ ಅವರು ಕೊರೊನಾ ಸೋಂಕಿತರಾಗಿದ್ದು, ಶುಕ್ರವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ
Flash News