ಬೆಂಗಳೂರಿಗರ ಸಹಾಯಕ್ಕೆ ನಿಂತ ಸೋನು ಸೂದ್; ಈ ಸಂಖ್ಯೆಗೆ ಸಂಪರ್ಕಿಸಿದರೆ ಮನೆಬಾಗಿಲಿಗೆ ಬರುತ್ತೆ ಆಕ್ಸಿಜನ್ ಸಿಲಿಂಡರ್
ಕೊರೊನಾ ವೈರಸ್ ಹರಡುವಿಕೆ ನಿತ್ಯ ಹೆಚ್ಚುತ್ತಲೇ ಇದೆ. ಇದರಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡ ಏರಿಕೆ ಆಗಿದೆ. ಪರಿಣಾಮ ಅನೇಕ ಕೊರೊನಾ ರೋಗಿಗಳಿಗೆ ಸರಿಯಾದ ಸಮಯಕ್ಕೆ ಆಕ್ಸಿಜನ್, ಬೆಡ್ ವ್ಯವಸ್ಥೆ ಆಗುತ್ತಿಲ್ಲ