CORONA LOCKDOWN HEROES ಕೊರೊನಾ ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ರಿಯಲ್ ಹೀರೋ ಸೋನು ಸೂದ್ kannadaflash news May 11, 2021 0 ನಟ ಸೋನು ಸೂದ್ ಅವರು ಅನೇಕರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ. ಕಷ್ಟ ಎಂದು ಹೇಳಿದ ಎಲ್ಲರಿಗೂ ಅವರು ಸಹಾಯ ಮಾಡುತ್ತಿದ್ದಾರೆ. ಸದ್ಯದ ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ.