ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ; ಇತರ ಜಿಲ್ಲೆಗಳಲ್ಲಿ ಹೆಚ್ಚಳ
ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 39,510 ಜನರಿಗೆ ಕೊವಿಡ್ ಸೋಂಕು ತಗುಲಿದೆ. 480 ಜನರು ನಿಧನರಾಗಿದ್ದಾರೆ. ಈ ಮೂಲಕ ಸತತ ಎರಡನೇ ದಿನ ರಾಜ್ಯದಲ್ಲಿ 40 ಸಾವಿರಕ್ಕಿಂತ ಕೊಂಚ ಕಡಿಮೆ ಸೋಂಕಿತರು ಪತ್ತೆಯಾದಂತಾಗಿದೆ.