ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಯೋಗ, ಧ್ಯಾನ; ಕೊರೊನಾ ಸಮಯದಲ್ಲಿ ದೇಹದ ಸದೃಢತೆ ಮುಖ್ಯ
ಕೊವಿಡ್ 19 ಎರಡನೇ ಅಲೆಯು ಈಗಾಗಲೇ ಭಾರತದಲ್ಲಿ ಆಮ್ಲಜನಕದ ಕೊರತೆ ಮತ್ತು ವೈದ್ಯಕೀಯ ಸೌಲಭ್ಯಗಳ ಕೊರತೆಯ ಬಗ್ಗೆ ಭೀತಿಯನ್ನು ಹುಟ್ಟುಹಾಕಿದೆ. ಇದೀಗ ಮೂರನೇ ಅಲೆಯ ಕುರಿತಾಗಿ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ನಮ್ಮ ಆರೋಗ್ಯ ಸುಧಾರಣೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದನ್ನು…