ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಆತಂಕಕಾರಿ : ಹೆಚ್ಚಿನ ವೈದ್ಯಕೀಯ ಸೌಲಭ್ಯ ಇಲ್ಲದಿರುವುದರಿಂದ ಜಾಗೃತೆಯಿಂದ ಕೆಲಸ…
ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಆಂತಕವನ್ನು ಉಂಟುಮಾಡಿರುವ ಹಿನ್ನೆಲೆಯಲ್ಲಿ ಉತ್ತಮ ಮಟ್ಟದ ಆರೋಗ್ಯ ವ್ಯವಸ್ಥೆ ಇಲ್ಲದ ಕಾರಣಕ್ಕೆ ಕೋವಿಡ್ ನಿಯಂತ್ರಣದಲ್ಲಿ ಜಿಲ್ಲಾಡಳಿತ ಜವಾಬ್ದಾರಿಯುತವಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್…