lock down ದೆಹಲಿಯಲ್ಲಿ ಮೇ 24ರವರೆಗೆ ಮುಂದುವರಿಯಲಿದೆ ಲಾಕ್ಡೌನ್, ಮೆಟ್ರೊ ಸೇವೆಗಳು ಬಂದ್: ಅರವಿಂದ ಕೇಜ್ರಿವಾಲ್ kannadaflash news May 16, 2021 0 ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಕೊವಿಡ್ -19 ಲಾಕ್ಡೌನ್ ಅನ್ನು ಮೇ 24 ರವರೆಗೆ ವಿಸ್ತರಿಸುವುದಾಗಿ ಘೋಷಿಸಿದ್ದಾರೆ.