ಕನ್ನಡತಿ’ ಹೀರೋ ಕಿರಣ್ ರಾಜ್ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು
ಕೊರೊನಾ ವೈರಸ್ ಮಿತಿಮೀರಿ ಹರಡುತ್ತಿದೆ. ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ಮುಂದೆಬಂದು ಸಹಾಯ ಹಸ್ತ ಚಾಚಿದ್ದಾರೆ. ಕನ್ನಡತಿ ಧಾರಾವಾಹಿ ನಟ ಕಿರಣ್ ರಾಜ್ ಕೂಡ ಕೊವಿಡ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.