Browsing Tag

#kannadaflashnews #covid19 #karnataka #lockdown #upendra #helps #read #full #story

ರೈತರ ಸಹಾಯಕ್ಕೆ ನಿಂತ ಉಪೇಂದ್ರ; ಬೆಳೆ ಖರೀದಿಸಿ, ಸಂಕಷ್ಟದಲ್ಲಿ ಇರುವವರಿಗೆ ಹಂಚಿದ ನಟ

ಲಾಕ್​ಡೌನ್​ನಿಂದಾಗಿ ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಶೂಟಿಂಗ್​ ಸಂಪೂರ್ಣ ನಿಂತುಹೋಗಿವೆ. ಹಾಗಾಗಿ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು, ಬಡ ಕಲಾವಿದರು ಬದುಕು ನಡೆಸುವುದು ಕಷ್ಟ ಆಗಿದೆ. ಅಂಥವರ ಸಹಾಯಕ್ಕೆ ನಟ ಉಪೇಂದ್ರ ಧಾವಿಸಿದ್ದಾರೆ.
Flash News