ರಾಜ್ಯದಲ್ಲಿ 2ನೇ ಡೋಸ್ ವ್ಯಾಕ್ಸಿನ್ ಕೊರತೆ, ಲಸಿಕೆ ಒದಗಿಸದ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ರಾಜ್ಯದಲ್ಲಿ 45 ವರ್ಷ ಮೇಲ್ಪಟ್ಟವರಿಗೆ 2ನೇ ಹಂತದ ವ್ಯಾಕ್ಸಿನ್ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಲಸಿಕೆ ಒದಗಿಸದ ಸರ್ಕಾರಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. 31 ಲಕ್ಷ ಜನರಿಗೆ ವ್ಯಾಕ್ಸಿನ್ ಯಾವಾಗ ಒದಗಿಸುತ್ತೀರಾ ಹೇಳಿ. ಲಸಿಕೆ ಒದಗಿಸಲು ನಿಮ್ಮಿಂದಾಗದಿದ್ದರೆ ಹೇಳಿ. ನಾವು ನಿಮ್ಮಿಂದ…