Browsing Tag

#kannadaflashnews #covid19 #lockdown #effect #animals #hungry #read #full #story

ಲಾಕ್​ಡೌನ್​ ಎಫೆಕ್ಟ್; ನಂದಿಗಿರಿಧಾಮದಲ್ಲಿ ಆಹಾರವಿಲ್ಲದೆ ಪ್ರಾಣಿ-ಪಕ್ಷಿಗಳ ಪರದಾಟ

ಕೊರೊನಾ ಸೋಂಕನ್ನು ತಡೆಗಟ್ಟಲು ಸರ್ಕಾರ ಲಾಕ್​ಡೌನ್​ ಜಾರಿ ಮಾಡಿದ್ದೆ ತಡ, ಪ್ರವಾಸಿಗರು ಅತ್ತ ಸುಳಿಯುತ್ತಿಲ್ಲ. ಇದರಿಂದ ನಂದಿಗಿರಿಧಾಮದಲ್ಲಿರುವ ನೂರಾರು ಪ್ರಾಣಿ, ಪಕ್ಷಿಗಳು ಆಹಾರ ನೀರು ಇಲ್ಲದೆ ಪ್ರಾಣ ಕೈಯಲ್ಲಿಡಿದು ಬದುಕುತ್ತಿವೆ.
Flash News