Browsing Tag

#kannadaflashnews #covid19 #lockdown #read #full #story

ದೆಹಲಿಯಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಇನ್ನೊಂದು ವಾರ ವಿಸ್ತರಣೆ: ಅರವಿಂದ್ ಕೇಜ್ರಿವಾಲ್

ದೆಹಲಿಯಲ್ಲಿ ಲಾಕ್​ಡೌನ್ ಇನ್ನೊಂದು ವಾರ ವಿಸ್ತರಣೆ ಮಾಡಲಾಗಿದೆ. ಕಟ್ಟುನಿಟ್ಟಿನ ಲಾಕ್​ಡೌನ್ ಇದಾಗಲಿದೆ. ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದ್ದು ಮೇ 17 ಬೆಳಗ್ಗೆ 5 ಗಂಟೆಯವರೆಗೆ ಲಾಕ್​ಡೌನ್ ಇರಲಿದೆ.
Flash News