Browsing Tag

#kannadaflashnews #covid19 #oxygen #ashwathnarayan #read #full #story

ಡಿಸಿಎಂ ಅಶ್ವತ್ಥನಾರಾಯಣ ನೇತೃತ್ವದಲ್ಲಿ ಆಪರೇಷನ್ ಆಕ್ಸಿಜನ್; ತಪ್ಪಿದ ಭಾರೀ ಅನಾಹುತ, ಉಳಿಯಿತು 200 ಸೋಂಕಿತರ ಜೀವ

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವೈದ್ಯರು ಹಾಗೂ ಇಡೀ ಆಸ್ಪತ್ರೆಯ ಸಿಬ್ಬಂದಿ ಮುನ್ನೆಚ್ಚರಿಕೆ ಮತ್ತು ಕ್ಷಿಪ್ರ ಕಾರ್ಯಾಚರಣೆಯಿಂದ ಸಂಭವನೀಯ ಬಹುದೊಡ್ಡ ಆಕ್ಸಿಜನ್ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಈ ದುರಂತ ತಪ್ಪಿದೆ.
Flash News