ಹ್ಯಾಟ್ರಿಕ್ ಗೆಲುವಿನ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ RCB
ಏಪ್ರಿಲ್ 9 ರಿಂದ ಪ್ರಾರಂಭವಾದ ಐಪಿಎಲ್ 2021 ರಲ್ಲಿ ಇಲ್ಲಿಯವರೆಗೆ 10 ಪಂದ್ಯಗಳನ್ನು ಆಡಲಾಗಿದೆ. 10 ಪಂದ್ಯಗಳ ನಂತರ ವಿರಾಟ್ ಕೊಹ್ಲಿ ನಾಯಕತ್ವದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಪ್ರಾಬಲ್ಯವನ್ನು ಉಳಿಸಿಕೊಂಡಿದೆ.