ಕ್ರೈಮ್ /ಕೋರ್ಟ್ ಪುಟ್ಟೇನಹಳ್ಳಿ ಡಬಲ್ ಮರ್ಡರ್ ಕೇಸ್… ಆರೋಪಿಗೆ ಗುಂಡು ಹಾರಿಸಿ ಬಂಧನ.. ಪುಟ್ಟೇನಹಳ್ಳಿ ಪೊಲಿಸರಿಂದ ಅರೆಸ್ಟ್.. kannadaflash news Apr 14, 2021 0 ಪುಟ್ಟೇನಹಳ್ಳಿಯಲ್ಲಿ ದಾಖಲಾಗಿದ್ದ ಡಬಲ್ ಮರ್ಡರ್ ಕೇಸ್ ನ ಆರೋಪಿ ಮಂಜುನಾಥ್ ಅಲಿಯಾಸ್ ಅಂಬಾರಿಯನ್ನು ಗುಂಡು ಹಾರಿಸಿ ಬಂಧಿಸಲಾಗಿದೆ.