ರಾಜಕೀಯ ಇಂಗ್ಲೆಂಡ್ನ ವಿಶ್ವ ಒಕ್ಕಲಿಗರ ಪರಿಷತ್ಗೆ ಚಾಲನೆ ನೀಡಿದ ಉಪ ಮುಖ್ಯಮಂತ್ರಿ kannadaflash news Apr 18, 2021 0 ಇಂಗ್ಲೆಂಡ್ನಲ್ಲಿ ನೆಲೆಸಿರುವ ಒಕ್ಕಲಿಗ ಸಮುದಾಯದವರು ಸ್ಥಾಪನೆ ಮಾಡಿರುವ ವಿಶ್ವ ಒಕ್ಕಲಿಗರ ಪರಿಷತ್ತು ಅನ್ನು ಶನಿವಾರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಉದ್ಘಾಟನೆ ಮಾಡಿದರು.