ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಕ್ರಮ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರಿನಲ್ಲಿ ವೆಂಟಿಲೇಟರ್ ಲಭ್ಯತೆಯನ್ನು 10 ಪಟ್ಟು ಹೆಚ್ಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಬೆಂಗಳೂರಿನ ಆಸ್ಪತ್ರೆಗಳ ಆವರಣದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಬರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್…