Browsing Tag

#kannadaflashnews #ipl #2021 #14th #session #virat #angry

ಔಟ್​ ಆಗಿದ್ದಕ್ಕೆ ಕೊಹ್ಲಿ ರೌದ್ರರೂಪ ; ಪೆವಿಲಿಯನ್​ ಚೇರ್​ಗಳು.. ಚೆಲ್ಲಾಪಿಲ್ಲಿ, ವಿಡಿಯೋ ವೈರಲ್​

 ವಿರಾಟ್​ ಕೊಹ್ಲಿ ತಮ್ಮ ಯಶಸ್ವಿ ನಾಯಕತ್ವ ಹಾಗೂ ಅದ್ಭುತ ಬ್ಯಾಟಿಂಗ್​ ಮೂಲಕ ಹೆಸರಾದವರು. ಅಷ್ಟೇ ಅಲ್ಲ, ಆಗಾಗ ತಮ್ಮ ಸಿಟ್ಟಿನ ಮೂಲಕ ಕೊಹ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.
Flash News