ಹಂಪಿಯ ಬಡವಿಲಿಂಗದ ಅರ್ಚಕರಾಗಿದ್ದ ಶ್ರೀ ಕೃಷ್ಣ ಭಟ್ಟರು ಇನ್ನಿಲ್ಲ
ಹಂಪಿಯ ಪ್ರವಾಸಿಗರಿಗೆ ಬಡವಿಲಿಂಗದ ಅರ್ಚಕರಾಗಿದ್ದ ಶ್ರೀ ಕೃಷ್ಣ ಭಟ್ಟರ ಪರಿಚಯ ಇರದಿರಲು ಸಾಧ್ಯವೇ ಇಲ್ಲ.. 1995ರಲ್ಲಿ ದೈನಂದಿನ ನೈವೇದ್ಯಕ್ಕೆಂದು 2–3 ತಿಂಗಳಿಗೆ 30 ಕೆಜಿ ಅಕ್ಕಿ ಮತ್ತು ತಿಂಗಳಿಗೆ 300ರೂ ಸಂಭಾವನೆಯೊಂದಿಗೆ ನಿಯುಕ್ತರಾದವರೇ, ಶ್ರೀ ಕೃಷ್ಣ ಭಟ್ಟರು ಎಂಬ ಮಾಹಿತಿಯಿದೆ..