Browsing Tag

#kannadaflashnews #mumbai #nasik #hospital #people #dead #read #full

ನಾಸಿಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ: 22 ಕೊವಿಡ್ ರೋಗಿಗಳ ದುರ್ಮರಣ

ಮಹಾರಾಷ್ಟ್ರದ ನಾಸಿಕ್​ನ ಝಾಕಿತ್ ಹುಸೇನ್ ಆಸ್ಪತ್ರೆಯ ಹೊರಭಾಗದಲ್ಲಿ ಆಕ್ಸಿಜನ್ ಟ್ಯಾಂಕರ್​ ಸೋರಿಕೆಯಾಗಿ ಅರ್ಧ ಘಂಟೆಗಳ ಕಾಲ ಆಮ್ಲಜನಕ ಸರಬರಾಜು ನಿಂತ ಕಾರಣ ಆಸ್ಪತ್ರೆಯಲ್ಲಿ ದಾಖಲಾಗಿದ್ದ 22 ರೋಗಿಗಳು ಮೃತಪಟ್ಟ ಘಟನೆ ಇಂದು ನಡೆದಿದೆ.
Flash News