Browsing Tag

#kannadaflashnews #remdesivir #injection #hospitals #read #full

ರೆಂಡೆಸಿವಿರ್ ಔಷಧ ಪೂರೈಕೆಗೆ ಬೇಡಿಕೆ; ನಾಳೆ ಪ್ರತಿ ಆಸ್ಪತ್ರೆಗೆ 100 ವೈಯಲ್ ಗಳಷ್ಟು ಔಷಧ ಸರಬರಾಜು

ಸುಮಾರು 33 ಆಸ್ಪತ್ರೆಗಳು ರೆಂಡೆಸಿವಿರ್ ಔಷಧ ಪೂರೈಕೆಗೆ ಬೇಡಿಕೆ ಇಟ್ಟಿದ್ದು, ನಾಳೆ ಪ್ರತಿ ಆಸ್ಪತ್ರೆಗೆ 100 ವೈಯಲ್ ಗಳಷ್ಟು ಔಷಧ ಸರಬರಾಜು ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಮ್ಮ ಟ್ವಿಟರ್ ಖಾತೆಯ ಮೂಲಕ ತಿಳಿಸಿದ್ದಾರೆ.
Flash News