ಸಿನೆಮಾ ಹಂಗಾಮ ದಿ ಫ್ಯಾಮಿಲಿ ಮ್ಯಾನ್ 2’ ವಿವಾದದ ಬೆನ್ನಲ್ಲೇ ನಟಿ ಸಮಂತಾ ಅಕ್ಕಿನೇನಿಗೆ ಬಂತು ಎಚ್ಚರಿಕೆಯ ಸಂದೇಶ.. kannadaflash news May 29, 2021 0 ಸಮಂತಾ ಸಾಕಷ್ಟು ಮಾಧ್ಯಮಗಳಿಗೆ ಈ ವೆಬ್ ಸೀರಿಸ್ ಕುರಿತಾಗಿ ಸಂದರ್ಶನ ನೀಡುತ್ತಿದ್ದಾರೆ. ಈ ಸಂದರ್ಶನದ ವೇಳೆ ವಿವಾದದ ಬಗ್ಗೆ ಪ್ರಶ್ನೆ ಎದುರಾಗೋದು ಸಾಮಾನ್ಯ.