ಹಿರಿಯ ನಟ ಶಂಖನಾದ ಅರವಿಂದ್ ಕೊರೋನಾಗೆ ಬಲಿ
ಬೆಟ್ಟದ ಹೂವು ಖ್ಯಾತಿಯ ನಟ ಶಂಖನಾದ ಅರವಿಂದ್ಗೆ ಕೊರೋನಾ ಸೋಂಕು ತಗುಲಿತ್ತು. ಕಳೆದ ಹತ್ತು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಮೇ 7, 2021ರಂದು ಕೊನೆಯುಸಿರೆಳೆದರು. ಅವರಿಗೆ 70 ವರ್ಷ ವಯಸ್ಸು