ಸರ್ಕಾರದಿಂದ ಚಿತ್ರರಂಗಕ್ಕೆ ಗುಡ್ನ್ಯೂಸ್; ಸಿನಿಮಾ ಕಾರ್ಮಿಕರಿಗೆ 2ನೇ ಹಂತದಲ್ಲಿ ಪ್ಯಾಕೇಜ್
ಕೊವಿಡ್ ಮೊದಲನೇ ಅಲೆ ನಂತರ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿತ್ತು. ಮೊದಲನೇ ಅಲೆ ತಣ್ಣಗಾದ ನಂತರದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗುವ ಮೂಲಕ ಚಿತ್ರರಂಗ ಮತ್ತೆ ಚೇತರಿಕೆ ಕಾಣಲು ಆರಂಭವಾಗಿತ್ತು.