ಸಿನೆಮಾ ಹಂಗಾಮ ಕ್ರೇಜಿಸ್ಟಾರ್ 60ನೇ ಹುಟ್ಟುಹಬ್ಬ; ಕನಸುಗಾರನ ಜನ್ಮದಿನಕ್ಕೆ 3 ಹೊಸ ಕನಸುಗಳ ಅನಾವರಣ kannadaflash news May 30, 2021 0 ಬಣ್ಣದ ಲೋಕಕ್ಕೆ ಕಾಲಿಡುವ ಎಷ್ಟೋ ಜನರಿಗೆ ರವಿಚಂದ್ರನ್ ಸ್ಫೂರ್ತಿ. ಸೋಲು-ಗೆಲುವು ಏನೇ ಇದ್ದರೂ ರವಿಚಂದ್ರನ್ ಕನಸು ಕಾಣುವುದನ್ನು ನಿಲ್ಲಿಸಿಲ್ಲ.