ಸಿನೆಮಾ ಹಂಗಾಮ ರೈತನಾದ ರಾಕಿಭಾಯ್.. kannadaflash news Apr 12, 2021 0 ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಆದರೆ, ಈ ಪ್ರತಿಭಟನೆಗೆ ಕನ್ನಡ ಚಿತ್ರರಂಗದ ಸ್ಟಾರ್ಗಳು ಬೆಂಬಲವನ್ನೇ ನೀಡಿಲ್ಲ ಎನ್ನುವ ಮಾತು ಬಲವಾಗಿ ಕೇಳಿಬಂದಿತ್ತು.