ಕೇವಲ 24 ಗಂಟೆಯಲ್ಲಿ ಬಾಹುಬಲಿ ದಾಖಲೆ ಮುರಿದ ಅಲ್ಲು ಅರ್ಜುನ್ ನಟನೆಯ ಪುಷ್ಪ!
ನಟ ಅಲ್ಲು ಅರ್ಜುನ್ ಅಭಿಮಾನಿಗಳು ‘ಪುಷ್ಪ’ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರು ಸಂಪೂರ್ಣ ಭಿನ್ನ ಗೆಟಪ್ನಲ್ಲಿ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಪೋಸ್ಟರ್ ಮತ್ತು ಟೀಸರ್ನಿಂದ ಕೌತುಕ ಮೂಡಿದೆ.