ಜ್ಯೂ. ಎನ್ಟಿಆರ್ ಮುಂದಿನ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ; ಸ್ಟಾರ್ ನಟನ ಜನ್ಮದಿನದಂದು ಹೊರಬಿತ್ತು…
ಟಾಲಿವುಡ್ ಸ್ಟಾರ್ ನಟ ಜ್ಯೂ. ಎನ್ಟಿಆರ್ಗೆ ಇಂದು (ಮೇ 20) ಜನ್ಮದಿನದ ಸಂಭ್ರಮ. ಅವರು ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಹರಿಸುತ್ತಿದ್ದಾರೆ.