ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್ ಮುಂದಿನ ಸಿನಿಮಾ..!
ವಿಜಯ್ ನಟನೆಯ ಇತ್ತೀಚಿನ ಸಿನಿಮಾಗಳು ಡಬ್ ಆಗಿ ತೆಲುಗಿನಲ್ಲಿ ರಿಲೀಸ್ ಆಗುತ್ತಿತ್ತು. ಆದರೆ, ಈ ಬಾರಿ ತಮಿಳು ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಸಿನಿಮಾ ಸಿದ್ಧಪಡಿಸಲು ನಿರ್ಮಾಪಕ ದಿಲ್ ರಾಜು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.