Top News ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ವಾರ ಲಾಕ್ಡೌನ್! kannadaflash news Apr 25, 2021 0 ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಪ್ರಕರಣಗಳು ಏರುತ್ತಿರುವ ಹಿನ್ನೆಲೆ ಈಗಾಗಲೇ ವಿಧಿಸಲಾಗಿದ್ದ ಲಾಕ್ಡೌನ್ ಇನ್ನೊಂದು ವಾರ ಮುಂದುವರೆಸಲಾಗಿದೆ.