CORONA VIRUS ಕೊರೊನಾ ಕಾಲದಲ್ಲಿ ಮಾರ್ಗಸೂಚಿ ಉಲ್ಲಂಘನೆ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ FIR ಸಾಧ್ಯತೆ- ಹೈಕೋರ್ಟ್ kannadaflash news May 20, 2021 0 ಬಿ.ವೈ. ವಿಜಯೇಂದ್ರ ಕುಟುಂಬ ಸಮೇತ ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶ್ರೀಕಂಠೇಶ್ವರ ದೇಗುಲದಲ್ಲಿ ವಿಶೇಷ ಪೂಜೆ, ಹೋಮ ಹವನ ನಡೆಸಿದ್ದರು.