Threat By Underworld Don Kaliyogesh: “ನಾನು ಅಂಡರ್ ವರ್ಲ್ಡ್ ಡಾನ್ ಕಲಿ ಯೋಗೇಶ್…” ಭೂಗತ…
ನಿನ್ನಷ್ಟಕ್ಕೆ ನೀನಿದ್ದರೆ ಒಳ್ಳೆಯದು, ಇಲ್ಲದಿದ್ದರೆ ಒಂದು ಗತಿ ಕಾಣಿಸುತ್ತೇನೆ. ನಾನು ಅಂಡರ್ವರ್ಲ್ಡ್ ಡಾನ್ ಕಲಿ ಯೋಗೇಶ್, ನಾನು ಯಾರು ಅಂತ ಗೊತ್ತಾಗಬೇಕು ಎಂದರೇ ಗೂಗಲ್ನಲ್ಲಿ ಸರ್ಚ್ ಮಾಡು ಎಂದು ಕರೆ ಮಾಡಿರುವ ವ್ಯಕ್ತಿ ಬೆದರಿಸಿರುವುದು ಕೂಡ ವಾಯ್ಸ್ ಕ್ಲಿಪ್ನಲ್ಲಿ ಸ್ಪಷ್ಟವಾಗಿದೆ