SENIOR JOURNALIST VAAGISH NO MORE: ದೃಶ್ಯ-ಮುದ್ರಣ ಮಾದ್ಯಮದ ಹಿರಿಯ ಪತ್ರಕರ್ತ ವಾಗೀಶ್ ನಿಧನ
ಹಿರಿಯ ಪತ್ರಕರ್ತ ವಾಗೀಶ್ ಕುಮಾರ್ ಕೊನೆಯುಸಿರೆಳೆದಿದ್ದಾರೆ.ಕನ್ನಡ ಪತ್ರಿಕೋದ್ಯಮದಲ್ಲಿ ದೃಶ್ಯ ಹಾಗೂ ಮುದ್ರಣ ಮಾದ್ಯಮಗಳೆಡರಲ್ಲೂ ಅನೇಕ ವರ್ಷಗಳ ಅನುಭವ ಹೊಂದಿದ್ದ ವಾಗೀಶ್ ಕುಮಾರ್ ಅನೇಕ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.ಪ್ರಸ್ತುತ ರಾಜ್ಯ ಮಟ್ಟದ ಪತ್ರಿಕೆಯಲ್ಲಿ ಕೆಲಸ…