ವಿಜಯ ನಗರ ಜಿಲ್ಲೆ ನೂತನ ಎಸ್ಪಿಯಾಗಿ ಡಾ.ಅರುಣ್ ನೇಮಕ
ನೂತನ ಜಿಲ್ಲೆಯ ನೂತನ ಎಸ್ಪಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಡಾಕ್ಟರ್ ಅರುಣ್ ರವರ ಮೇಲೆ ಸಾಕಷ್ಟು ಹೊಣೆಗಾರಿಕೆ ಮತ್ತು ಜವಾಬ್ದಾರಿ ಇದೆ ಅದರ ಜೊತೆಗೆ ಹೊಸ ಜಿಲ್ಲೆಯ ಎಸ್ಪಿಯಾಗಿ ಯಾವ ರೀತಿ ಕಾನೂನು ಸುವ್ಯವಸ್ಥೆ ಜಾರಿಗೊಳಿಸುತ್ತಾರೆ ಎನ್ನುವುದು ಸಾಕಷ್ಟು ಕುತೂಹಲ ಮೂಡಿಸಿದೆ